ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

17

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆಯಲ್ಲಿ ನಿರತರಾಗಿದ್ದಾರೆ. ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸರಣಿ ಸಭೆ ನಡೆಯುತ್ತಿದೆ. ಇಂದೇ ಸಚಿವರ ಪಟ್ಟಿ ಅಂತಿಮಗೊಂಡು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ ಇದೆ.ನಾಳೆ ಬುಧವಾರ ಮಧ್ಯಾಹ್ನ‌ 2 ಗಂಟೆಗೆ ಪ್ರಮಾಣ ವಚನ ಕಾರ್ಯಕ್ರಮ‌ ನಿಗದಿ ಬಗ್ಗೆ ಚರ್ಚೆ ನಡೆಯುತ್ತಿದ್ದು ರಾಜ್ಯಪಾಲ ಕಚೇರಿಗೆ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ಹೋಗಿದೆ ಎಂದು ತಿಳಿದುಬಂದಿದೆ.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...