ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ‘ ಸುಪ್ರೀಂ ಕೋರ್ಟ್ ಆದೇಶ

13

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ.
ಸೌಜನ್ಯ ತಾಯಿ ಕುಸುಮವತಿಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ವಿಚಾರಣೆ ವೇಳೆ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡಿತು. ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿತು. ಹದಿನಾಲ್ಕು ವರ್ಷ ಆಯಿತು.
ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಕೊಡಿ. ಆದೇಶ ಮಾಡಿದ ಬಳಿಕ ಮಧ್ಯಂತರ ವರದಿ ಕೇಳುತ್ತೇವೆ. ಎಸ್‌ಐಟಿ ರಚನೆಯ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದೆ

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...