80ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನಲ್ಲಿ ಆಯೋಜನೆಗೊಂಡಿದ್ದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಕ್ಕೆ ಭಾಷಣಕಾರರಾಗಿ ಆಗಮಿಸಬೇಕಿದ್ದ ಮಂಗಳೂರು ಹಿಂದು ಜಾಗರಣ ವೇದಿಕೆ ಯ ಜಿಲ್ಲಾ ಸಂಯೋಜಕರಾದ ನರಸಿಂಹ ಶೆಟ್ಟಿ ಮಾಣಿ ಹಾಗೂ ಕಾಪು ವಿನ ಶಿರ್ವ ದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಕಾರ್ಯಕ್ರಮಕ್ಕೆ ಬಜರಂಗದಳದ ಪುನೀತ್ ಪಂಪವೆಲ್ ಇವರನ್ನು ಉಡುಪಿ ಜಿಲ್ಲೆಗೆ ನಿರ್ಬಂಧ ಹೇರಿರುವ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಜಾಗರಣ ವೇದಿಕೆ


ವಾಕ್ ಸ್ವಾತಂತ್ರ್ಯವನ್ನು ದಮನಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಾನಸಿಕತೆಯು ಬ್ರಿಟಿಷರ ಮಾನಸಿಕತೆಯನ್ನು ಬಿಂಬಿಸುವಂತಿದೆ.ಇಂತಹ ಯಾವುದೇ ಬೆದರಿಕೆಗೆ ಹಿಂದು ಜಾಗರಣ ವೇದಿಕೆ ಬಗ್ಗುವುದಿಲ್ಲ,


ದ

ದೇಶದ ಕಾನೂನು ಮತ್ತು ಸಂವಿಧಾನದ ಅಡಿಯಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತಿರುವ ಸಂಘಟನೆ ಹಿಂದು ಜಾಗರಣ ವೇದಿಕೆ…..
ಕಾರ್ಯಕರ್ತರಿಗೆ ಮಾನಸಿಕ ಕಿರುಕುಳವನ್ನು ನೀಡಿದರೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು… ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಯೋಜಕರಾದ ಶ್ರೀ ರಾಜೇಶ್ ಉಚ್ಚಿಲ ಎಚ್ಚರಿಕೆ…ನೀಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ


Leave a comment