ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ ಕೂಗಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆಗೈದ ಮುಸ್ಲಿಂ ಪುಂಡರು

1

“ಬೆಂಗಳೂರು: ಈದ್ ಮೆರವಣಿಗೆ ವೇಳೆ 100ಕ್ಕೂ ಹೆಚ್ಚು ಮುಸ್ಲಿಂ ಪುಂಡರು ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಚೇರಿ ಬಳಿ ಗೂಂಡಾ ವರ್ತನೆ ಮಾಡಿದ್ದಲ್ಲದೇ ಹಿಂದೂ ಕಾರ್ಯಕರ್ತ ಮುರುಳಿ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಷ್ಟೇ ಅಲ್ಲದೆ ಸರ್ ತಾನ್ ಸೆ ಜುದಾ ಪುನೀತ್ ಕೆರೆಹಳ್ಳಿ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಕಿಡಿಗೇಡಿಗಳು ಬಸವನಗುಡಿ ಪೊಲೀಸ್ ಇನ್ಸ್ಪೆಕ್ಟರ್ ಜೊತೆ ವಿಕ್ಟೋರಿಯಾ ಆಸ್ಪತ್ರೆಗೆ ಪುನೀತ್ ಕೆರೆಹಳ್ಳಿ, ತೇಜಸ್ ಗೌಡ, ನಿತಿನ್ ಅರಸು ತೆರಳುವ ವೇಳೆ ಪೊಲೀಸ್ ವಾಹನವನ್ನು ಹಿಂಬಾಲಿಸಿ ಅಲ್ಲಾ ಅಕ್ಬರ್ ಘೋಷಣೆಗಳನ್ನು ಕೂಗಿದ್ದಾರೆ.



Leave a comment

Leave a Reply

Your email address will not be published. Required fields are marked *

Related Articles

ರೈತರಿಗೆ ನೀಡುತ್ತಿರುವ ಬೆಳೆ ಸಾಲ ಶೂನ್ಯ ಬಡ್ಡಿ ದರ ಕೃಷಿ ಸಾಲಮಿತಿ 5 ಲಕ್ಷ ರೂ ಗೆ ಏರಿಕೆ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ರೈತ ಸದಸ್ಯರಿಗೆ ನೀಡುವ ಶೂನ್ಯ ಬಡ್ಡಿ ದರದ ಸಾಲಮಿತಿಯನ್ನು 5...

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ ಶಾಸಕಾಂಗ ಪಕ್ಷದ ಸಭೆಗೆ ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರ ಗೈರು

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊದಲ ಕಾಂಗ್ರೆಸ್...

20 ವರ್ಷದಿಂದ ಸಂತ್ರಸ್ತ ರೈತರಿಗೆ ಭೂ ಒತ್ತುವರಿ ಪರಿಹಾರ ಬಾಕಿ ಗದಗ ಜಿಲ್ಲಾಧಿಕಾರಿ ಸರಕಾರಿ ಕಾರು ಕಚೇರಿ ಸೊತ್ತು ಜಪ್ತಿ

“ಗದಗ:  ಸರಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡದಿದ್ದರೆ, ಏನು ಮಾಡುತ್ತಾರೆ? ಎಂದುಕೊಂಡರು ಅನಿಸುತ್ತೆ ಗದಗ ಜಿಲ್ಲಾಧಿಕಾರಿಗಳು!...

ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಸಿಕ್ಕ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು, ಯುವತಿಯರ ಅಶ್ಲೀಲ ಫೋಟೂ ಕಟಿಂಗ್ ಪತ್ತೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ...