ಮಧ್ಯರಾತ್ರಿ ಅರೆಬೆತ್ತಲೆಯಾಗಿ ಮನೆಗೆ ನುಗ್ಗಿ ಬಾಗಿಲ ತಟ್ಟಿ ಓಡುತಿದ್ದವನನ್ನು ಹಿಡಿದು ಕೊಟ್ಟರು ಕ್ರಮ ಕೈಗೊಳ್ಳದ ಮಲ್ಪೆ ಪೊಲೀಸರ ವಿರುದ್ಧ ಆಕ್ರೋಶ

84

ಮಲ್ಪೆ ಪೊಲೀಸ್ ರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಾರ್ವಜನಿಕರು ನಿನ್ನೆ ಮಧ್ಯರಾತ್ರಿ ಮಲ್ಪೆ ಹನುಮಾನ್ ನಗರ ಪ್ರದೇಶದಲ್ಲಿ

ಅರೆಬೆತ್ತಲೆಯಾಗಿ ಯುವಕನೊಬ್ಬ ಎಲ್ಲರ ಮನೆಯ ಬಾಗಿಲು ತಟ್ಟಿ ಹೇಳುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಅವನ ನೀಡಿದ ಮಲ್ಪೆ ಪೊಲೀಸ್ ಠಾಣೆಗೂ ಒಪ್ಪಿಸಿದರು

ಕೂಡ ಮಲ್ಪೆ ಪೊಲೀಸರ ಅವನ ಮೇಲೆ ತನಿಖೆಯನ್ನು ಕೂಡ ನಡೆಸದೆ ಬಿಟ್ಟು ಕಳಿಸಿದ್ದಾರೆ ಎನ್ನುವುದು ಸ್ಥಳೀಯರ ಸಂಶಯಕ್ಕೆ ಎಡೆ ಮಾಡಿದೆ.

ಹಿಂದೆ ಹಲವಾರು ಬಾರಿ ಕೂಡ ಇಂಥ ಪ್ರಕರಣಗಳು ನಡೆದಿದ್ದು ಈಗ ಮತ್ತೆ ಪುನಃ ಘಟನೆ ಮರುಕಳಿಸಿದಾಗ ಎಚ್ಚೆತ್ತು ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸ ಠಾಣೆ ಗೆ ಒಪ್ಪಿಸಿದರು

ಕೂಡ ಸ್ಥಳೀಯರನ್ನು ಎರಡು ಗಂಟೆಗಳ ಕಾಲ ಠಾಣೆಯಲ್ಲಿ ಕಾಯಿಸಿ ಇವರನ್ನು ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಬನ್ನಿ ಎನ್ನುವಂತ ಬೇಜವಾಬ್ದಾರಿ ಹೇಳಿಕೆಗಳನ್ನು ಪೊಲೀಸರು ನೀಡಿದ್ದು ಪೊಲೀಸರ ಮೇಲೆ ಸಾರ್ವಜನಿಕ ವಲಯದಲ್ಲಿ ಸಮಾಧಾನ ಮಾಡಿದೆ

ಇತ್ತೀಚಿಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣದ ನಂತರ ಇಂಥ ಪ್ರಕರಣದಲ್ಲಿ ಆರೋಪಿ ಗಳ ವಿರುದ್ಧ ರಾತ್ರಿ ವೇಳೆಯಲ್ಲಿ ಠಾಣೆಯಲ್ಲಿ ಕುರಿಸಲು ಭಯಪಡುತ್ತಿದ್ದಾರೆ ಎನ್ನಲಾಗಿದೆ

ಮಲ್ಪೆ ಪರಿಸರದಲ್ಲಿ ಮೀನುಗಾರಿಕಾ ಬೋಟ್ ನಲ್ಲಿ ಕಾರ್ಯನಿರ್ವ ಹಿಸಲು ಆಗಮಿಸಿದಂತಹ ಬಾಂಗ್ಲಾದೇಶ ನಸುಳು ಕೊರರು ಹೊರ ರಾಜ್ಯಗಳ ಆಧಾರ್ ಕಾರ್ಡ್ ತಯಾರಿಸಿಕೊಂಡು ಇಂಥ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ ಎನ್ನುವುದು ಸ್ಥಳೀಯರ ಆರೋಪ

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಲ್ಪೆ ಪೊಲೀಸರ ಕಾರ್ಯ ವೈಖರಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ, ಹುಕ್ಕಾ ಸೇವನೆಗೆ ಅವಕಾಶ ಪೊಲೀಸರಿಂದ ಮಣಿಪಾಲ್ ಪಬ್ ಗಳ ಮೇಲೆ ದಾಳಿ

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ...

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...