ಪುತ್ತೂರು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್ ವಿರುದ್ಧ ಅವಹೇಳನಕಾರಿ ಬರಹ ಆರೋಪಿ ಅದ್ದು ಪಡೀಲ್ ಬಂಧನ

2

“ಪುತ್ತೂರು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ಕುರಿತು ಫೇಸ್‌ಬುಕ್‌ನಲ್ಲಿ ಮತ್ತು ವಾಟ್ಸಪ್ನಲ್ಲಿ ಅವಹೇಳನಕಾರಿ ಬರಹ

ಸಂಬಂಧಿಸಿದಂತೆ ಆರೋಪಿ ಅದ್ದು ಪಡೀಲ್ ವಿರುದ್ಧ ದಲಿತಾ ದೌರ್ಜನ್ಯ, ಮಹಿಳಾ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಪುತ್ತೂರು ನಗರ ಸಭೆಯ ಅಧ್ಯಕ್ಷೆಯಾಗಿರುವ ಪ.ಜಾತಿಗೆ ಸೇರಿದ ನನ್ನ ಮೇಲೆ ಹಾಗೂ ನಗರ ಸಭೆಯನ್ನು ಅವಮಾನ ಮಾಡುವ ಉದ್ದೇಶದಿಂದ ಮತ್ತು ಮಾನಹಾನಿಕರವಾಗಿ ಬರೆಯುತ್ತಿರುವ

ಅದ್ದು ಪಡೀಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ನೀಡಿದ ದೂರಿನಂತೆ ಅದ್ದು ಪಡೀಲ್ ವಿರುದ್ಧ ನಗರ ಠಾಣಾ ಪೊಲೀಸರು ದಲಿತ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...