ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರ ಹೊಡೆದಾಟ ಪೊಲೀಸ್ ಪ್ರವೇಶದ ನಂತರ ಪರಿಸ್ಥಿತಿ ನಿಯಂತ್ರಣ

70

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆದಿದ್ದು ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದ ಘಟನೆ ನಡೆದಿದೆ.

ಮಲ್ಲಿಕಟ್ಟೆ ಬಳಿ ಇರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದಿದೆ. ಮೊದಲಿಗೆ ಕಾಂಗ್ರೆಸ್ ಮುಖಂಡ ಪ್ರಕಾಶ್ ಶೆಟ್ಟಿ ತುಂಬೆಗೆ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ಹೊಡೆದಿದ್ದು .

ಪ್ರಕಾಶ್ ಶೆಟ್ಟಿ ಇದೇ ವೇಳೆ, ತಿರುಗಿಸಿ ಹರೀಶ ಕುಮಾರ್ ಹೊಡೆಯಲು ಪ್ಮುಂದಾಗಿದ್ದಾರೆಂದು ಎನ್ನವ ಮಾಹಿತಿ ದೊರೆತಿದೆ.

ಉಭಯ ನಾಯಕರ ತಂಡದ ಕಾರ್ಯಕರ್ತರು ಜಮಾಯಿಸಿದ್ದು ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...