ಪೇಜಾವರ ಸ್ವಾಮೀಜಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ ವಿಡಿಯೋ ವೈರಲ್ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

71

ಪೇಜಾವರ  ಸ್ವಾಮೀಜಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ ವಿಡಿಯೋ ವೈರಲ್ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹರೀಶ್ ಕುಮಾರ್ ಎನ್ನುವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ವಾಟ್ಸಾಪ್ ಗ್ರೂಪ್ ನಲ್ಲಿ ಒಂದು ವಿಡಿಯೋ ಬಂದಿರುತ್ತದೆ. ಈ ವಿಡಿಯೋದಲ್ಲಿ ಭೀಮ್ ಆರ್ಮಿ ಸಂಘಟನೆಯ ಮತಿನ್ ಕುಮಾರ್ ಬಿಜಾಪುರ ಎಂಬಾತ ಎ ವನ್ ನ್ಯೂಸ್ ಚಾನಲಿನಲ್ಲಿ ನಮ್ಮ ಉಡುಪಿ ಕೃಷ್ಣ ಮಠದ ಪೇಜಾವರ ಅಧೋಕ್ಷಜ ಪೀಠದ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿರುತ್ತಾನೆ.

ಈತ ಮಾತನಾಡುತ್ತಾ ಪೇಜಾವರ ಪ್ರಸನ್ನ ಸ್ವಾಮಿ ಅನ್ನುವವನೊಬ್ಬ ಗಾಂಡು ನನ್ನ ಮಗ ನಾಮರ್ಧ ನನ್ನ ಮಗ.. ಪೇಜಾವರ ಸ್ವಾಮಿಗೆ ಡೈರೆಕ್ಸ್ ಹೇಳುತ್ತೇನೆ.

ಇಷ್ಟಕ್ಕೆ ಸುಮ್ಮನೆ ಕೂತರೆ ಸರಿ ಮುಂದೆ ಏನಾದರೂ ನಾಟಕ ಮಾಡಿದರೆ ಎರಡನೇ ಭೀಮ ಕೋರೆಗಂವ್ ಯುದ್ಧ ಅಲ್ಲೇ ಉಡುಪಿ ಮಠದ ಮುಂದೆ ಆಗುತ್ತೆ.

ಒಂದಲ್ಲ ಒಂದು ಸಲ ಯುದ್ಧ ಆಗುತ್ತದೆ. ಮಗನೇ ನಿನ್ನ ಜೊತೆ ಎಷ್ಟು ಹಿಂದುಗಳು ಇದ್ದಾರಲ್ವಾ? ಅವರನ್ನೆಲ್ಲ ಕರೆಸಿಕೊಂಡು ನಮಗೆ ಕರೆ ಕೊಡು ನಾವು ದಲಿತರ ತಾಕತ್ತು ಏನು ಅಂತ ತೋರಿಸುತ್ತೇವೆ ನನ್ನ ಮಗನೇ ಎಂದು ಎರಡು ಸಮುದಾಯಗಳ ನಡುವೆ ಹಿಂಸಾಚಾರವನ್ನು ಪ್ರಚೋದಿಸಿ ಮತ್ತು ಪೇಜಾವರ ಶ್ರೀಗಳಿಗೆ ಜೀವ ಬೆದರಿಕೆಯನ್ನು ಒಡ್ಡಿರುತ್ತಾನೆ.

ಹಿಂದೂ ಸಮಾಜದ ಪ್ರಮುಖ ಗುರುಗಳಾಗಿರುವ ಪೇಜಾವರ ಶ್ರೀಗಳನ್ನು ಏಕವಚನದಲ್ಲಿ ಅವಾಚ್ಯವಾಗಿ ನಿಂದಿಸಿ ನಮ್ಮ ಧರ್ಮದ ನಿಂದನೆಯನ್ನು ಮಾಡಿರುತ್ತಾನೆ.

ಆರೋಪಿ ಅವಾಚ್ಯವಾಗಿ  ಮಾತನಾಡಿರುವ ಆಡಿಯೋ ಸಿಡಿ ಕೂಡ  ಲಗತ್ತಿಸಲಾಗಿದೆ   ತಾವು ಈ ಕೂಡಲೇ ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ನಮಗೆ ನ್ಯಾಯ ಒದಗಿಸ ಬೇಕೆಂದು ಹರೀಶ್ ಕುಮಾರ್ ಅವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲು  ಮಾಡಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...