ರಾಜ್ಯ ಸರ್ಕಾರಕ್ಕೆ ಶಾಪವಾಯಿತೇ ಮತ್ತೆ ಕೊಪ್ಪಳ ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿಯ ಸಾವು

53

“ರಾಜ್ಯಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಗರ್ಭದಲ್ಲೇ ಮೃತಪಟ್ಟಿದೆ.

ಇಂದು ಚಿಕಿತ್ಸೆ ಫಲಿಸದೆ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮೂಲದ ತುಂಬು ಗರ್ಭಿಣಿ ಮೃತಪಟ್ಟಿದ್ದಾರೆ.

ಬೆಳಗಾವಿಯ ಕುಕನೂರಿನ ಆಡೂರ್ ಗ್ರಾಮದ ನಿವಾಸಿ ರೇಣುಕಾ ಪ್ರಕಾಶ್ ಹಿರೇಮನಿ ಹೆರಿಗೆಗಾಗಿ ನಿನ್ನೆ ರಾತ್ರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದರು.

ಕುಷ್ಟಗಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತ್ರೆಗೆ ಬಂದಿದ್ದ ರೇಣುಕಾಗೆ ಬೆಳಗ್ಗೆ 2:30ರ ಸುಮಾರಿಗೆ ಹೆರಿಗೆ ಆಗಿತ್ತು.

ಆದರೆ ಡೆಲಿವರಿಗೂ ಮೊದಲೇ ಮಗು ಮೃತಪಟ್ಟಿದ್ದು, ಹೀಗಾಗಿ ವೈದ್ಯರು ಸಿಜೇರಿಯನ್ ಮಾಡಿ ಮಗುವನ್ನು ಹೊರ ತೆಗೆದಿದ್ದರು.

ಈ ಸಮಯದಲ್ಲಿ ಹೈಬಿಪಿ ಮತ್ತು ಹೃದಯಾಘಾತದಿಂದ ರೇಣುಕಾ ಸಾವನ್ನಪ್ಪಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...