ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ43 ಪ್ರಜೆಗಳನ್ನು  ಬಂಧಿಸಿದ ಮಹಾರಾಷ್ಟ್ರ ಪೊಲೀಸ್

53

ಮಹಾರಾಷ್ಟ್ರ: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ 43 ಪ್ರಜೆಗಳ ಬಂಧನ

ಡಿಸೆಂಬರ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ 43 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ


ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ದೇಶದಲ್ಲಿ ತಂಗಿದ್ದ ಒಂಬತ್ತು ಬಾಂಗ್ಲಾ ಪ್ರಜೆಗಳನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.


. ಕಳೆದ ನಾಲ್ಕು ದಿನಗಳಲ್ಲಿ ಮುಂಬೈ, ನಾಸಿಕ್, ನಾಂದೇಡ್ ಮತ್ತು ಛತ್ರಪತಿ ಸಂಭಾಜಿ ನಗರದಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು.

ಬಂಧಿತರಲ್ಲಿ ಓರ್ವ ಮಹಿಳೆ ಸೇರಿದ್ದಾರೆ. ಸರಿಯಾದ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದರು.

ಆರೋಪಿಗಳು ನಕಲಿ ದಾಖಲೆಗಳನ್ನು ಬಳಸಿ ಆಧಾರ್ ಕಾರ್ಡ್ ಪಡೆದಿದ್ದಾರೆ.

ವಿದೇಶಿಯರ ಕಾಯಿದೆ ಮತ್ತು ಕಾನೂನಿನ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಅವರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಮಂಗಳೂರು ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಎನ್ ಐ ಎ ಕೋರ್ಟ್

ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ...

ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿಗೆ 7 ಸಂಸದರು, ಮೇಲ್ಮನೆಯಲ್ಲಿ ಸರಳ ಬಹುಮತಕ್ಕೆ ಕೇವಲ 10 ಸ್ಥಾನಗಳ ಕೊರತೆ ಬಲ ಹೆಚ್ಚಿಸಿಕೊಂಡ ಎನ್ ಡಿ ಎ

ನವದೆಹಲಿ: ರಾಜ್ಯಸಭೆಯಲ್ಲಿ ಆಮ್ ಆದ್ಮಿ  ಪಕ್ಷದ ಏಳು ಸಂಸದರು ಪಕ್ಷ ತೊರೆದು ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ,...

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...