ರಾಜ್ಯ ಸರಕಾರದಿಂದ ಹೊಸ ವರ್ಷಕ್ಕೆ67 ಐಎಎಸ್ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ

2
ರಾಜ್ಯ ಹೊಸ ವರ್ಷಕ್ಕೆ ಮೇಜರ್ ಸರ್ಜರಿ: 67 IAS-IPS ಅಧಿಕಾರಿಗಳಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್ಪಿಗಳಿಗೆ ಎಸ್ಪಿಪಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ.

2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಬೆಂಗಳೂರು: ಆಡಳಿತ ವಿಭಾಗದಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ

2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


IPS ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ರಮಣ ಗುಪ್ತಾ: ಹೆಚ್ಚುವರಿ ಪೊಲೀಸ್ ಆಯುಕ್ತ, ಗುಪ್ತಚರ ವಿಭಾಗ, ಚೇತನ್ ಸಿಂಗ್ ರಾಥೋಡ್: ಐಜಿಪಿ, ಈಶಾನ್ಯ ವಲಯ (ಬೆಳಗಾವಿ), ವಿಕಾಸ್ ಕುಮಾರ್: ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ

, ಅಮಿತ್ ಸಿಂಗ್: ಐಜಿಪಿ, ಪಶ್ಚಿಮ ವಲಯ(ಮಂಗಳೂರು), ವಂಶಿಕೃಷ್ಣ: ಡಿಐಜಿ, ಪೊಲೀಸ್ ನೇಮಕಾತಿ ವಿಭಾಗ, ಬೆಂಗಳೂರು,

ಕಾರ್ತಿಕ್ ರೆಡ್ಡಿ: ರಾಮನಗರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮುಂದುವರಿಕೆ, ಕುಲದೀಪ್ ಕುಮಾರ್ ಜೈನ್: ಡಿಐಜಿ, ಆಡಳಿತ ವಿಭಾಗದ ಜಂಟಿ ಪೊಲೀಸ್ ಆಯುಕ್ತ, ಸಂತೋಷ್ ಬಾಬು: ಡಿಐಜಿಯಾಗಿ ಬಡ್ತಿ,

ಗುಪ್ತಚರ ಇಲಾಖೆ, ಇಶಾ ಪಂತ್: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಜಿ.ಸಂಗೀತಾ: ಡಿಐಜಿ, ಸಿಐಡಿ ಅರಣ್ಯ ಘಟಕ, ಸೀಮಾ ಲಾಟ್ಕರ್: ಡಿಐಜಿ, ಮೈಸೂರು ಕಮಿಷನರ್ ಆಗಿ ಮುಂದುವರಿಕೆ,


ರೇಣುಕಾ ಕೆ.ಸುಕುಮಾರ್: ಡಿಐಜಿಯಾಗಿ ಬಡ್ತಿ, ಡಿಸಿಆರ್ಇ, ಬೆಂಗಳೂರು, ಡಾ.ಭೀಮಾಶಂಕರ ಗುಳೇದ್: ಬೆಳಗಾವಿ ಎಸ್ಪಿಯಾಗಿ ಮುಂದುವರಿಕೆ,

ಎನ್ ಶಶಿ ಕುಮಾರ್: ಪೊಲೀಸ್ ಮಹಾನಿರೀಕ್ಷಕರಾಗಿ ಬಡ್ತಿ, ಹುಬ್ಬಳ್ಳಿ-ಧಾರವಾಡ ನಗರ, ಡಾ.ವೈ.ಎಸ್. ರವಿ ಕುಮಾರ್: ಇನ್‌ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ ಆಗಿ ಬಡ್ತಿ (ಇಂಟಲಿಜೆನ್ಸ್), ಬೆಂಗಳೂರು.

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...