ಮಣಿಪಾಲ್ ಅಪಾರ್ಟ್ಮೆಂಟ್ ನಲ್ಲಿ ವೈಶ್ಯವಾಟಿಕೆ ದಂದೆ ಯುವತಿಯರ ರಕ್ಷಣೆ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

77

ಮಣಿಪಾಲ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್ ಒಂದರಲ್ಲಿ ವೈಶ್ಯವಾಟಿಕೆ ದಂದೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ  ಮಣಿಪಾಲ್ ಇನ್ಸ್ಪೆಕ್ಟರ್ ದೇವರಾಜ್‌ ಟಿ ವಿ ನೇತೃತ್ವದ ತಂಡ

ಮಣಿಪಾಲ ಪೊಲೀಸ್‌ ಠಾಣೆ ಇವರು ಠಾಣೆಯಲ್ಲಿರುವಾಗ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಪೆರಂಪಳ್ಳಿ ಎಂಬಲ್ಲಿ ಇರುವ ಅಪಾರ್ಟ್‌ಮೆಂಟ್‌ ನ ಎರಡನೇ ಮಹಡಿಯಲ್ಲಿನ ಕೊಠಡಿಯಲ್ಲಿ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ

ಎಂದು ಖಚಿತ ಮಾಹಿತಿ ಬಂದಿದ್ದು, ಧಾಳಿ ಮಾಡುವ ಸಲುವಾಗಿ ಮಾನ್ಯ ಪೊಲೀಸ್‌ ಅಧೀಕ್ಷಕರಿಂದ ದಾಳಿಗೆ ಮೌಖಿಕ ಅನುಮತಿ ಪಡೆದು, ಪಂಚರು ಹಾಗೂ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ನೊಂದ ಮಹಿಳೆಯನ್ನು ರಕ್ಷಣೆ ಮಾಡಿಲಾಗಿದೆ.

ಆರೋಪಿತರಾಧ 1.ರವೀಶ 2.ರಘುನಂದನ ಎಮ್‌ ಡಿ, 3. ಅಮೀನಾ ಬೇಗಂ, 4.ಡಯನಾ ಲೂವಿಸ್ ಇವರುಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ  ಪ್ರಕರಣ ದಾಖಲಾಗಿರುತ್ತದೆ.”

Leave a comment

Leave a Reply

Your email address will not be published. Required fields are marked *

Related Articles

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...