ಪಡುಬಿದ್ರಿ ವ್ಯವಸಾಯಕ ಸಹಕಾರಿ ಸಂಘದ ಚುನಾವಣೆಯಲ್ಲಿ ಕನಿಷ್ಠ 500ರೂ ಷೇರು ಹೊಂದಿರುವ  ಸದಸ್ಯರಿಗೂ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡುವಂತೆ  ಜಿಲ್ಲಾಧಿಕಾರಿಗಳಿಗೆ ಮನವಿ

34

ಪಡುಬಿದ್ರಿ ಜ: 06 :- ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿಯ ಚುನಾವಣೆಯಲ್ಲಿ ಯಾವುದೇ ರೀತಿಯ ‌ಅಕ್ರಮ ಮತದಾನ ನಡೆಯದಂತೆ ಪಾರದರ್ಶಕ ಮತ್ತು ನ್ಯಾಯಯುತವಾಗಿ ಚುನಾವಣೆ ನಡೆಸುವಂತೆ

ಹಾಗು ಅಡಳಿತ ಮಂಡಳಿಯು ದುರುದ್ದೇಶ ಪೂರಕವಾಗಿ ಹಾಗು ಸ್ವಾರ್ಥಕ್ಕಾಗಿ ನಿಗದಿ ಪಡಿಸಿರುವ ಚುನಾವಣೆಯಲ್ಲಿ ಸ್ಪರ್ಧಿಸುವ ಸದಸ್ಯನು ರೂ 15000/- ಷೇರು ಮೂಬಲಗನ್ನು ಹೊಂದಿರ ಬೇಕೇಂಬ ನಿಯಮವನ್ನು ರದ್ದು ಪಡಿಸಿ

, ಸರಕಾರದ ನಿರ್ದೇಶನದಂತೆ ಕನಿಷ್ಠ ರೂ 500/- ಷೇರು ಮೊತ್ತ ಹೊಂದಿರುವ ಸಾಮಾನ್ಯ ಸದಸ್ಯರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೂಂಡುವಂತೆ ಪಡುಬಿದ್ರಿ ಸಹಕಾರಿ ಜನಪರ ಒಕ್ಕೂಟದ ವತಿಯಿಂದ ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಿದರು

ಜಿಲ್ಲಾಧಿಕಾರಿ ಯವರು ಮನವಿ ನೀಡಿ ನಿಯೋಗಕ್ಕೆ ಈ ಬಗ್ಗೆ ಸೂಕ್ತ ಕ್ರಮ ಕೃೆಗೊಳ್ಳುವುದಕ್ಕಾಗಿ ಭರವಸೆ ನೀಡಿರುತ್ತಾರೆ….

ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷ ಶೇಖರ್ ಹೆಜ್ಮಾಡಿ , ಗೌರವ ‌ಸಲಹೆಗಾರ ದಿನೇಶ್ ಕೋಟ್ಯಾನ್ ಪಲಿಮಾರ್ , ಉಪಾಧ್ಯಕ್ಷರಾದ ಮೃಯದ್ದಿ ಕನ್ನಾಂಗರ್ , ರಚನ್ ಸಾಲ್ಯಾನ್ , ಲೀಲಾಧರ್.ಪಿ. ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ, ಕೋಶಾಧಿಕಾರಿ ರತ್ನಾಕರ್ ಕೋಟ್ಯಾನ್ ಉಪಸ್ಥಿತರಿದ್ದರು….

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...