ಬಿಜೆಪಿ ನಗರ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ 10 ಬಡ ಕುಟುಂಬಗಳಿಗೆ ದಿನ ಬಳಕೆ ಆಹಾರ ಕಿಟ್ ವಿತರಣೆ

76

*ಭಾರತೀಯ ಜನತಾ ಪಾರ್ಟಿ ಉಡುಪಿ ನಗರ* *ಬಿಜೆಪಿ ಉಡುಪಿ ನಗರ ಅಲ್ಫಾಸಂಖ್ಯಾತ ಮೋರ್ಚಾ* ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ.

*ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಅಲ್ಪ ಸಂಖ್ಯಾತ ಮೋರ್ಚಾದ ವತಿಯಿಂದ ಮಾಜಿ ಪ್ರಧಾನಿ ದಿ//ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ಪ್ರಯುಕ್ತ

ಹಾಗೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ದ  ನೇತೃತ್ವದಲ್ಲಿ 10 ಬಡ ಕುಟುಂಬಗಳಿಗೆ , ಆಹಾರ ಕಿಟ್ ಗಳನ್ನು ನೀಡಲಾಯಿತು

ಈ ಸಂದರ್ಭದಲ್ಲಿ  ನಗರಸಭಾ ಅಧ್ಯಕ್ಷರಾದ ಶ್ರೀ ಪ್ರಭಾಕರ್ ಪೂಜಾರಿ,ಬಿಜೆಪಿ ನಗರಧ್ಯಕ್ಷರಾದ ಶ್ರೀ ದಿನೇಶ್ ಅಮೀನ್ ಹಾಗೂ ನಗರ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಡೇನಿಸ್ ಮಸ್ಕೇರೆನ್ಹಸ್, ಪ್ರಧಾನ ಕಾರ್ಯದರ್ಶಿಯಾದ ಶೆರ್ಲಿನ್ ಮಸ್ಕೇರೆನ್ಹಸ್,

ಪೆರಂಪಲ್ಲಿ ನಗರಸಭಾ ಸದಸ್ಯರಾದ ಶ್ರೀಮತಿ ಅನಿತಾ ಡಿಸೋಜಾ,ಸರಲೇಬೇಟ್ಟು ವಾರ್ಡಿನ ನಗರಸಭಾ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮಿ,ನಗರ ಬಿಜೆಪಿ ಕಾರ್ಯದರ್ಶಿಯಾದ ಕಿಶೋರ್ ಕರಂಬಳ್ಳಿ,  ಉಪಸ್ಥಿತರಿದ್ದರು

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...