ನಕ್ಸಲರಿಗೆ ಶರಣಾಗತಿ ಎಂಬ ಪ್ಯಾಕೇಜ್ ನೀಡಿ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತಿರುವುದು ನಾಗರಿಕ ಸಮಾಜನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ:: ಸುನಿಲ್ ಕುಮಾರ್

63

“ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ

ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್‌ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ

. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿಯಾಗಿದೆ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ


. ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ


ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


https://www.kannadaprabha.com/karnataka/2025/Jan/08/bjp-mla-sunil-kumar-reaction-on-naxal-surrender-package#:~:text=%E0%B2%B0%E0%B2%BE%E0%B2%9C%E0%B3%8D%E0%B2%AF%E0%B2%A6%E0%B2%B2%E0%B3%8D%E0%B2%B2%E0%B2%BF%20%E0%B2%86%E0%B2%B0%E0%B3%81%20%E0%B2%AE%E0%B2%82%E0%B2%A6%E0%B2%BF%20%E0%B2%A8%E0%B2%95%E0%B3%8D%E0%B2%B8%E0%B2%B2%E0%B2%B0%E0%B2%BF%E0%B2%97%E0%B3%86%20%E0%B2%B8%E0%B2%B0%E0%B3%8D%E0%B2%95%E0%B2%BE%E0%B2%B0%20%E0%B2%B6%E0%B2%B0%E0%B2%A3%E0%B2%BE%E0%B2%97%E0%B2%A4%E0%B2%BF%20%E0%B2%AA%E0%B3%8D%E0%B2%AF%E0%B2%BE%E0%B2%95%E0%B3%87%E0%B2%9C%E0%B3%8D%20%E0%B2%A8%E0%B3%80%E0%B2%A1%E0%B3%81%E0%B2%A4%E0%B3%8D%E0%B2%A4%E0%B2%BF%E0%B2%B0%E0%B3%81%E0%B2%B5%E0%B3%81%E0%B2%A6%E0%B3%81%20%E0%B2%A8%E0%B2%BE%E0%B2%97%E0%B2%B0%E0%B2%BF%E0%B2%95%20%E0%B2%B8%E0%B2%AE%E0%B2%BE%E0%B2%9C%E0%B2%B5%E0%B2%A8%E0%B3%8D%E0%B2%A8%E0%B3%81%20%E0%B2%AC%E0%B3%86%E0%B2%9A%E0%B3%8D%E0%B2%9A%E0%B2%BF%E0%B2%AC%E0%B3%80%E0%B2%B3%E0%B2%BF%E0%B2%B8%E0%B2%BF%E0%B2%A6%E0%B3%86%20%E0%B2%8E%E0%B2%82%E0%B2%A6%E0%B3%81%20%E0%B2%AC%E0%B2%BF%E0%B2%9C%E0%B3%86%E0%B2%AA%E0%B2%BF%E0%B2%AF,%E0%B2%8E%E0%B2%82%E0%B2%A6%E0%B3%81%20%E0%B2%85%E0%B2%B8%E0%B2%AE%E0%B2%BE%E0%B2%A7%E0%B2%BE%E0%B2%A8%20%E0%B2%B5%E0%B3%8D%E0%B2%AF%E0%B2%95%E0%B3%8D%E0%B2%A4%E0%B2%AA%E0%B2%A1%E0%B2%BF%E0%B2%B8%E0%B2%BF%E0%B2%A6%E0%B3%8D%E0%B2%A6%E0%B2%BE%E0%B2%B0%E0%B3%86.

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...