ಉಡುಪಿ ನಗರ ಸಿಟಿ ಬಸ್ ಸ್ಟ್ಯಾಂಡ್ ರಿಕ್ಷಾ ಚಾಲಕರ ದಾಂಧಲೆ ಬಾಡಿಗೆ ಮಾಡುತ್ತಿದ್ದ ಅಮಾಯಕ ರಿಕ್ಷಾ ಚಾಲಕನ ಮೇಲೆ ಹಲ್ಲೆ

52

ಉಡುಪಿ ನಗರ ಸಿಟಿ ಬಸ್ ಸ್ಟ್ಯಾಂಡ್ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡುತ್ತಿದ್ದ ರಿಕ್ಷಾ ಚಾಲಕನ ಮೇಲೆ ಹಲ್ಲೆ.

ಉಡುಪಿ ನಗರದಲ್ಲಿ ರಿಕ್ಷಾ ಚಾಲನೆ ನಡೆಸಲು ಸ್ಥಳೀಯರಿಗೆ ಅವಕಾಶ ನೀಡದೆ ಹೊರ ಜಿಲ್ಲೆಗಳ ರಿಕ್ಷಾ ಚಾಲಕರಿಂದ ಹೆಚ್ಚಿನ ಹಣ ಪಡೆದು ರಿಕ್ಷಾ ಚಾಲನೆಗೆ ಅವಕಾಶ ಮಾಡಿ ಕೊಡುತ್ತಿರುವ ಆರೋಪ ಕೇಳಿ ಬರುತ್ತಿದೆ

ಸ್ಥಳೀಯ ರಿಕ್ಷಾ ಚಾಲಕರಿಗೆ ರಿಕ್ಷಾ ಚಲಾವಣೆಗೆ ಅವಕಾಶ ನೀಡದೆ ಹಲ್ಲೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ

ಮಂಜುನಾಥ ಇವರು ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ನಗರಸಭೆ ನಿಲ್ದಾಣದಲ್ಲಿ ಆಟೋರಿಕ್ಷಾವನ್ನುಚಲಾಯಿಸಿಕೊಂಡಿದ್ದು.

ದಿನಾಂಕ:13/01/2025 ರಂದು ಸಂಜೆ 5 ಗಂಟೆಗೆ ಸರ್ವಿಸ್‌ ಬಸ್‌ ನಿಲ್ದಾಣದ ಬಳಿ ಇರುವ ಡಿ.ಡಿ.ಪಿ ಆಟೋ ನಿಲ್ದಾಣಕ್ಕೆ ರಿಕ್ಷಾ ಬಾಡಿಗೆಗೆ ಹೋದಾಗ ಅಲ್ಲಿಯ ಆಟೋರಿಕ್ಷಾ ನಂಬ್ರ KA 20 AB 0392 ನೇ ಚಾಲಕರಾದ ಮಹೇಶ್‌ ಮತ್ತು ಆಟೋರಿಕ್ಷಾ ನಂಬ್ರ KA 20 AC 1595 ನೇ ಚಾಲಕ ರಾಘು ರವರು

ದೂರುದಾರರ ಆಟೋರಿಕ್ಷಾವನ್ನು ನಿಲ್ದಾಣದ ಒಳಗಡೆ ಪ್ರವೇಶಿಸುವುದನ್ನು ಅಡ್ಡಗಟ್ಟಿ ತಡೆದು ಅವಾಚ್ಯ ಶಬ್ಧಗಳಿಂದ ಬೈದು ಜೀವ ಬೆದರಿಕೆ ಹಾಕಿರುತ್ತಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ 🙏ದಾಖಲಾಗಿದೆ “

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...