ಉಡುಪಿ ವಕೀಲರ ಸಂಘದ ವತಿಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಶ್ರೀಮತಿ ಬಿ ವಿ ನಾಗರತ್ನ ಭೇಟಿ

42

ಉಡುಪಿ ವಕೀಲರ ಸಂಘದ ನಿಯೋಗದಿಂದ ಸುಪ್ರೀಮ್ ಕೋರ್ಟಿನ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಬಿ.ವಿ. ನಾಗರತ್ನ* ಇವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿ

*ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘವು ಮಾರ್ಚ್ ತಾ. 1 ಮತ್ತು 2ರಂದು ಎಮ್.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿಆಯೋಜಿಸಿರುವ

ಕರ್ನಾಟಕ ರಾಜ್ಯ ಮಟ್ಟದ ವಕೀಲರ ಕ್ರಿಕೆಟ್ – ವಾಲಿಬಾಲ್ – ತ್ರೋಬಾಲ್ ಮತ್ತು ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಗಳನ್ನು ಉದ್ಘಾಟಿಸುವಂತೆ ಆಹ್ವಾನಿಲಾಯಿತು

ಇದಕ್ಕೆ ಸಮ್ಮತಿಸಿದ ನ್ಯಾಯಮೂರ್ತಿಗಳು, ಪಂದ್ಯಾಟಕ್ಕೆ ಶುಭ ಹಾರೈಸಿದರು. ನಿಯೋಗದಲ್ಲಿ *ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್,

ಕ್ರೀಡಾಕೂಟದ ಸಂಚಾಲಕ ಶ್ರೀ ಮಿತ್ರ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಶ್ರೀ ಟಿ. ವಿಜಯ ಕುಮಾರ್ ಶೆಟ್ಟಿ ಹಾಗೂ ಕ್ರೀಡಾಕೂಟದ ಆಹ್ವಾನ ಸಮಿತಿ ಸಂಯೋಜಕ ಶ್ರೀ ಆರೂರ್ ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...

ಪೂರ್ಣಿಮಾ ಶೆಟ್ಟಿಗೆ ‘ಮಾನವ ಹಕ್ಕುಗಳ ಸಬಲೀಕರಣ ಮಾನವೀಯ ಶ್ರೇಷ್ಠತೆ’ ಪ್ರಶಸ್ತಿ ಗೌರವ

ಸಾಮಾಜಿಕ ಸೇವಾ ಕಾರ್ಯಕರ್ತೆ ಹಾಗೂ ‘ವಸುದೈವ ಕುಟುಂಬಕಂ’ ಎನ್‌ಜಿಒ ಸಂಸ್ಥೆಯ ಸಂಸ್ಥಾಪಕಿ ಪೂರ್ಣಿಮಾ ಶೆಟ್ಟಿ ಅವರಿಗೆ...