ದಿಡೀರ್ ಅನಾರೋಗ್ಯ ಮಣಿಪಾಲ್ ಆಸ್ಪತ್ರೆ ದಾಖಲಾದ ಮುಖ್ಯಮಂತ್ರಿ ಸಿದ್ದರಾಮಯ್ಯ

48

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಆಗಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಇದ್ದಕ್ಕಿದ್ದಂತೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ತಪಾಸಣೆ ನಡೆಸಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ. ಚಿಕ್ಕಬಳ್ಳಾಪುರ, ರಾಮನಗರ ಪ್ರವಾಸ ರದ್ದು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ.

ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಆದರೆ ಇದೀಗ ದಿಢೀರ್ ಆಗಿ ಸಿದ್ದರಾಮಯ್ಯ ಭೇಟಿ ರದ್ದಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....