ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಪುಣ್ಯಸ್ಥಾನ

70

ಉತ್ತರ ಪ್ರದೇಶದ ಪ್ರಯಾಗ್ ರಾಜ್ ದಲ್ಲಿ ನಡೆಯುತ್ತಿರುವ ಐತಿಹಾಸಿಕ ಶತಮಾನದ ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಷ್ಟಮಿ ದಿನ ಪುಣ್ಯಸ್ನಾನ ಮಾಡಿದ್ದಾರೆ.



ಪ್ರಯಾಗ್ ರಾಜ್ ದ ಸಂಗಮ ಘಾಟ್ ನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಪ್ರಧಾನಿ ಮೋದಿ ಪವಿತ್ರ ಗಂಗಾ ಜಲಕ್ಕೆ ಅರ್ಘ್ಯ ಬಿಟ್ಟು ಸುತ್ತು ಬಂದು ಕಣ್ಣುಮುಚ್ಚಿ ನೀರಿನ ಮಧ್ಯೆ ನಿಂತು ರುದ್ರಾಕ್ಷಿ ಮಾಲೆ ಹಿಡಿದುಕೊಂಡು ಧ್ಯಾನ ಮಾಡಿದರು.


ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಾಥ್ ನೀಡಿದರು. ಅಮೃತ ಸ್ನಾನ ಭಾರತದ ಸನಾತನ ಧರ್ಮದಲ್ಲಿ, ಮಹಾಕುಂಭದ ಸಮಯದಲ್ಲಿ ಅಮೃತ ಸ್ನಾನಕ್ಕೆ ವಿಶೇಷ ಮಹತ್ವವಿದೆ.

ಧಾರ್ಮಿಕ ನಂಬಿಕೆಯ ಪ್ರಕಾರ, ಮಹಾಕುಂಭದಲ್ಲಿ ಸ್ನಾನ ಮಾಡುವುದು ವ್ಯಕ್ತಿಯ ದೇಹವನ್ನು ಶುದ್ಧೀಕರಿಸುತ್ತದೆ ಮತ್ತು ಎಲ್ಲಾ ಪಾಪಗಳನ್ನು ತೊಡೆದುಹಾಕಿ ಮೋಕ್ಷವನ್ನು ಪಡೆಯುತ್ತದೆ ಎಂದರ್ಥವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...