ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣಶೆಟ್ಟಿ ಬಜಗೋಳಿ ಆಯ್ಕೆ

92

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಪ್ರಚಂಡ ಬಹುಮತದಿಂದ ಜಯ

ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲಾಧ್ಯಕ್ಷ ರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಬಹುಮತದಿಂದ ಆಯ್ಕೆ

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಡೆದ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಗೆ ಐದು ಜನ ಅಭ್ಯರ್ಥಿಗಳು ಕಣದಲ್ಲಿ ಇದ್ದರು.

ಕೃಷ್ಣ ಶೆಟ್ಟಿ ಬಜಗೋಳಿ 6399 , ಅರ್ಜುನ್ ನಾಯರಿ 6160 , ಪ್ರಮೋದ್ ಪೂಜಾರಿ 3070, ಅಭಿಜಿತ್ ಕೋಟಿಯಾನ್ 270 , ಶೇಕ್ ಮೊಹಮ್ಮದ್ ಅತೀಫ್ 108 ಮತ ಪಡೆದರು

ಮಾಜಿ ಸಚಿವರ ಆಪ್ತ ಸಹಾಯಕನ ಮಗ ಹಾಗೂ ಸಾಮಾನ್ಯಕಾರ್ಯಕರ್ತನ ನಡುವೆ ನಡೆದ ಜಿದ್ದಾ ಜಿದ್ದಿಯ ಹೋರಾಟದಲ್ಲಿ ಸಾಮಾನ್ಯ ಕಾರ್ಯಕರ್ತನ ಜಯ ಪಕ್ಷದಲ್ಲಿ ಸಂಚಲನ ಮೂಡಿಸಿದೆ

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...