ಮಾರ್ಚ್ 7ಮುಖ್ಯ ಮಂತ್ರಿ ಸಿದ್ದರಾಮಯ್ಯ ರಿಂದ ರಾಜ್ಯ ಬಜೆಟ್ ಮಂಡನೆ

52

2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ.


ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು ,

ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರಿಗೆ ಬಜೆಟ್ ಮಂಡನೆಯ ಬಗ್ಗೆ ಮಾಹಿತಿ ನೀಡಿದರು.

ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ.

ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ತಿಳಿಸಿದರು

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...