ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ವಿವೇಚನೆಗೆ ಬಿಟ್ಟದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ

61

“ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ

ಎಂದು ಸೋಮವಾರ ಹೇಳಿದ್ದಾರೆ. ರಾಜ್ಯದ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ, ಈ ವರ್ಷದ ಕೊನೆಯಲ್ಲಿ “

ಪರ್ಯಾಯ ಮುಖ್ಯಮಂತ್ರಿ” ಅಥವಾ “ಅಧಿಕಾರ ಹಂಚಿಕೆ” ಸೂತ್ರದಡಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತುಕತೆಗಳು ನಡೆದಿವೆ.

ಇಂದು ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, “ಅದನ್ನು ಹೈಕಮಾಂಡ್ ನಿರ್ಧರಿಸಬೇಕು” ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಬಲ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದು,

ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹಲವು ಬಾರಿ ಬಹಿರಂಗವಾಗಿಯೇ ಹೇಳಿದ್ದಾರೆ

. ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಒಂದು ವರ್ಗವು ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಬಿಂಬಿಸಲು ಪದೇ ಪದೇ ಪ್ರಯತ್ನಗಳು ನಡೆಸುತ್ತಿದೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...