ಜಮ್ಮು ಕಾಶ್ಮೀರ ಸೇನಾ ವಾಹನದ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ

60

“ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿಯ ಹಳ್ಳಿಯೊಂದರಲ್ಲಿ ಬುಧವಾರ ಸೇನಾ ವಾಹನದ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಂದರ್‌ಬನಿ ಸೆಕ್ಟರ್‌ನ ಫಾಲ್ ಗ್ರಾಮದ ಬಳಿ ನಡೆದ ಅಲ್ಪಾವಧಿ ಗುಂಡಿನ ದಾಳಿಯಲ್ಲಿ ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ಮಾಹಿತಿ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಕಾಡಿನಲ್ಲಿ ಅಡಗಿಕೊಂಡಿದ್ದ ಶಂಕಿತ ಭಯೋತ್ಪಾದಕರು, ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದ ಸೇನಾ ವಾಹನದ ಮೇಲೆ ಕೆಲವು ಸುತ್ತು ಗುಂಡು ಹಾರಿಸಿದರು.

ಭಯೋತ್ಪಾದಕರನ್ನು ತಟಸ್ಥಗೊಳಿಸಲು ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರು. ಸದ್ಯ ಸ್ಥಳದಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...