ಸರಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸಲ್ಮಾನರಿಗೆ ಮೀಸಲಾತಿ ವಿರೋಧಿಸಿ ರಾಜ್ಯಪಾಲರಿಗೆ ಪತ್ರ ಬರೆದ ಶಾಸಕ ಬಸವನಗೌಡ ಯತ್ನಾಳ್

63

“ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯಕಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ವ್ಯಕ್ತಪಡಿಸಲಿದ್ದು, ಈ ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಅವರು, ವಿವಾದಾದ್ಮಕ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ

. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕ 2025 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ್ದರು.

ಸದನದಲ್ಲಿ ವಿಧೇಯಕ ಮಂಡನೆಯಾಗ ಬೆನ್ನಲ್ಲೇ ಯತ್ನಾಳ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ(ತಿದ್ದುಪಡಿ) ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ವಿನಂತಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...