ಪಡುಬಿದ್ರಿ ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ  “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮ

3

*ಮಾರ್ಚ್ 21 ರಂದು ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮ

ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ ಕ್ಲಬ್ (ರಿ) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ 20 ನೇ ವರ್ಷದ ” ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾತ್ರಿ 8:00 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಲಿದೆ.

.ಕಾರ್ಯಕ್ರಮದಲ್ಲಿ ಗಣ್ಯಾತೀ ಗಣ್ಯರು ಹಾಗು ಕನ್ನಡ ಮತ್ತು ತುಳು ಚಿತ್ರರಂಗದ ಖ್ಯಾತ ನಟ ನಟಿಯರು ಭಾಗವಹಿಸಲಿದ್ದು, ವಿವಿಧ ವಿಭಾಗದ ಸಾಧಕರಿಗೆ ಸನ್ಮಾನ ಮತ್ತು ಜಿಲ್ಲೆಯ ಪ್ರಸಿದ್ಧ ನೃತ್ಯ ತಂಡದವರಿಂದ *”ನೃತ್ಯ ವೃೆಭವ”*

ಕೇರಳ ಮತ್ತು ಜಿಲ್ಲೆಯ ಸುಪ್ರಸಿದ್ಧ ಸಂಗೀತಾ ಕಲಾವಿದರೂಳಗೊಂಡ ಶಶಿ ಮ್ಯೂಸಿಕಲ್ ಪಡುಬಿದ್ರಿ ತಂಡದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮವು ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...