ಮೊಗವೀರ ಯುವ ನಾಯಕರ ಮೇಲೆ ಟಾರ್ಗೆಟ್ ಆರೋಪ ,ಮೊಗವೀರ ಯುವ ಸಂಘಟನೆ ಯಿಂದ ಉಡುಪಿ  ಎಸ್ ಪಿ ಗೆ  ದೂರು

66

ಮಲ್ಪೆ ಮಹಿಳೆ ಹಲ್ಲೆ ಪ್ರಕರಣದ ಬಳಿಕ ಮೊಗವೀರ ಯುವ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್,ನವೀನ್ ಸಾಲ್ಯಾನ್,ನಾಗೇಂದ್ರ ಪುತ್ರನ್

ಮೇಲೆ ಕಿಡಿಗೇಡಿಗಳು ಮೊಗವೀರ ಸಮಾಜದ ಮಧ್ಯೆ ಬಿರುಕು ಮೂಡಿಸುವ ದುರುದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟರ್ ಹರಿಯಬಿಟ್ಟಿದ್ದು ವೈರಲ್ ಆಗಿದ್ದು  ಬಾರಿ ಚರ್ಚೆಗೆ ಗ್ರಾಸವಾಗಿದೆ

,ಸಮಾಜದ ಹೆಸರು ಕೆಡಿಸಲು ಕೆಲವು ಕಿಡಿಗೇಡಿಗಳು ಪ್ರಯತ್ನ ಪಟ್ಟಿದ್ದು ಅಲ್ಲದೆ ಮೊಗವೀರ ಯುವ ಸಂಘಟನೆಯ ಅಧಿಕೃತ ಲೋಗೋವನ್ನು ಕೂಡ ವಿನಹ ಕಾರಣ ದುರ್ಬಳಕೆ ಮಾಡಿರುತ್ತಾರೆ

ಈ ಬಗ್ಗೆ ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷರಾದ ಜಯಂತ್ ಕೋಡಿ,ನಿಕಟಪೂರ್ವ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಹಿರಿಯಡ್ಕ,ಹಾಗೂ ಮೊಗವೀರ ಸಮಾಜದ ಮುಖಂಡ ನಿಯೋಗ

ಜಿಲ್ಲಾ ಪೊಲೀಸ್ ವರಿಷ್ಟಾದಿಕಾರಿ ಅರುಣ್ ಕೆ ಇವರನ್ನು ಭೇಟಿ ಮಾಡಿ ಈ ಬಗ್ಗೆ ದೂರು ನೀಡಿ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...