ರಾಜ್ಯದ ಜನತೆಗೆ ಮತ್ತೆ ಬಿಗ್ ಶಾಕ್ ನಂದಿನಿ ಹಾಲಿನ ದರ ಲೀಟರ್ ಗೆ 4 ರೂಪಾಯಿ ಏರಿಕೆ

43

ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಮತ್ತೆ ಬಿಗ್ ಶಾಕ್ ನೀಡಿದೆ.

ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ತೀರ್ಮಾನಿಸಿದೆ.

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.

ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು

. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ.

ಇದೀಗ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಹಕರಿಗೆ ಹಾಲು ಬಿಸಿತುಪ್ಪವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...