ಉಡುಪಿ ಮುಸ್ಲಿಂ ಯುವಕನಿಂದ ಕ್ರಿಶ್ಚಿಯನ್ ಯುವತಿಯ ಅಪಹರಣ ಯುವತಿಯ ತಂದೆಯಿಂದ ಲವ್ ಜಿಹಾದ್ ಆರೋಪ

42

*ಉಡುಪಿ* ಉಡುಪಿಯಲ್ಲಿ ಹೀಗೊಂದು ಲವ್ ಜಿಹಾದ್ ಆರೋಪ…!! ಮುಸ್ಲಿಂ ಯುವಕನಿಂದ ಕ್ರೈಸ್ತ ಯುವತಿಯ ವಿರುದ್ಧ ಲವ್ ಜಿಹಾದ್ ಷಡ್ಯಂತ್ರ…??

ಕ್ರೈಸ್ತ ವಿದ್ಯಾರ್ಥಿನಿಯನ್ನ ಅಪಹರಿಸಿ ಬಲವಂತವಾಗಿ ವಿವಾಹವಾಗಲು ಯತ್ನ..?? ಅಪಹರಣದ ಬಳಿಕ ವಿಶೇಷ ವಿವಾಹ ನೋಂದಣಿಗೆ ಅರ್ಜಿ ಸಲ್ಲಿಕೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬಾತನ ವಿರುದ್ಧ ಲವ್ ಜಿಹಾದ್ ಷಡ್ಯಂತ್ರ ಆರೋಪ

ಕಾಲೇಜಿನಿಂದ ವಾಪಸು ಮನೆಗೆ ಬರುವಾಗ ವಿದ್ಯಾರ್ಥಿನಿಯ ಅಪಹರಣ ಈ ಕುರಿತು ವಿದ್ಯಾರ್ಥಿನಿಯ ತಂದೆಯಿಂದ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ಮಾರ್ಚ್ 20 ರಂದು ದೂರು ನೀಡಿದ್ದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಎಂಬುವವರಿಂದ ದೂರು

ಈ ಬೆನ್ನಲ್ಲೇ ಪ್ರೇಮ ವಿವಾಹಕ್ಕೆ ಅರ್ಜಿ ಸಲ್ಲಿಸಿರುವ ಅಕ್ರಮ್ ಉಡುಪಿ ಉಪ ನೊಂದಾವಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಕೆ ದೂರು ನೀಡಿದರೂ ಯುವತಿ ಯನ್ನ ಪೋಷಕರಿಗೊಪ್ಪಿಸಲು ಪೊಲೀಸ ರಿಂದ ನಿರ್ಲಕ್ಷ್ಯ ಆರೋಪ

ಅಕ್ರಮ್ ಮೊಹಮ್ಮದ್ ಕ್ರಿಮಿನಲ್ ಹಿನ್ನಲೆಯಿರುವ ವ್ಯಕ್ತಿ ಈ ಹಿಂದೆ ಆರೋಪಿ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದ ಯುವತಿಯ ತಂದೆ ಸೇಡು ತೀರಿಸಿಕೊಳ್ಳಲು ಅಪಹರಿಸಿರುವುದಾಗಿ ದೂರು ಯುವತಿಯನ್ನ ಬೆದರಿಸಿ ವಿವಾಹ ನೊಂದಣಿಗೆ ಸಹಿ ಹಾಕಿಸಿರುವುದಾಗಿ ದೂರು ನೀಡಿದ್ದಾರೆ ಎನ್ನಲಾಗಿದೆ

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...