ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘದ ಅಧ್ಯಕ್ಷೆ ಮನೆಗೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿದ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಹಾಗೂ ಸಿಬ್ಬಂದಿಗಳು

31

“ಅಶ್ವಿನಿ ಗಂಗೊಳ್ಳಿ ಗ್ರಾಮ ಇವರು ಶ್ರೀ ಧರ್ಮಸ್ಥಳ ಗ್ರಾಮಾಭೀವೃದ್ದಿ ಯೋಜನೆಯ ಸಂಘದಲ್ಲಿ 12 ವರ್ಷದಿಂದ ಇದ್ದು ಪ್ರಸ್ತುತ ಸಂಘದ ಅಧ್ಯಕ್ಷೆಯಾಗಿದ್ದು

ಅವರು ಸುಮಾರು ಒಂದೂವರೆ ವರ್ಷದ ಹಿಂದೆ 4 ಲಕ್ಷ ರೂಪಾಯಿ ಹಣವನ್ನು ಸಾಲವಾಗಿ ಪಡೆದಿದ್ದು ಸಾಲದ ಕಂತುಗಳನ್ನು ಪ್ರತಿ ವಾರದಂತೆ ಪಾವತಿಸುತ್ತಿದ್ದು ಈ ವಾರದಲ್ಲಿ ಹಣದ ಅಡಚಣೆ ಇರುವುದರಿಂದ ಸಾಲದ ಕಂತುಗಳನ್ನು ಕಟ್ಟಿರುವುದಿಲ್ಲ.

ಅಶ್ವಿನಿ ಸಾಲದ ಹಣವನ್ನು ಕಟ್ಟದೇ ಇರುವ ವಿಚಾರವಾಗಿ ಆಪಾದಿತರಾದ ಸಂಘದ ಯೋಜನಾ ಅಧಿಕಾರಿಯಾದ ಸರಸ್ವತಿಯವರು ಸುರೇಖಾ ಹಾಗೂ ಚಂದ್ರರವರೊಂದಿಗೆ ದಿನಾಂಕ 27-03-2025 ರಂದು ಬೆಳಿಗ್ಗೆ 11:00 ಗಂಟೆಗೆ ಅಶ್ವಿನಿ ಯವರ ಮನೆಗೆ ಅಕ್ರಮ ಪ್ರವೇಶ ಮಾಡಿ

ಮೂರು ಜನರು ಸೇರಿಕೊಂಡು ಅಶ್ವಿನಿ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ಬೈದು ನೀನು ಸಂಘದ ಹಣವನ್ನು ಕಟ್ಟದೇ ಇದ್ದರೆ ನಿನ್ನನ್ನು ಏನು ಮಾಡಿಬೇಕು ಎಂದು ನಮಗೆ ಗೊತ್ತಿದೆ ಎಂದು ಹೇಳಿ

ಮುಂದಕ್ಕೆ ನೋಡಿಕೊಳ್ಳುತ್ತೇನೆ ಎಂಬುದಾಗಿ ಬೆದರಿಕೆ ಹಾಕಿರುವುದಾಗಿದೆ. ಈ ಬಗ್ಗೆ ಗಂಗೊಳ್ಳಿ ಠಾಣಾ ಅಪರಾಧ ಕ್ರಮಾಂಕ 35/2025 ಕಲಂ: 329(4̧) 352, 351(2) ಜೊತೆ 3(5) ಬಿಎನ್ಎಸ್‌ ರಂತೆ ಪ್ರಕರಣ ದಾಖಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...