ಗೃಹ ಸಚಿವ ಪರಮೇಶ್ವರ್ ಸ್ವಕ್ಷೇತ್ರದಲ್ಲಿ ವಿಷ್ಣುದೇವರ ವಿಗ್ರಹ ಭಗ್ನ ಆಕ್ರೋಶದಲ್ಲಿ ಹಿಂದೂ ಸಮಾಜ

33

“ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸ್ವಕ್ಷೇತ್ರ ತುಮಕೂರಿನ ಕುಣಿಗಲ್ ನ ರಂಗಸ್ವಾಮಿ ಬೆಟ್ಟದ ಪ್ರವೇಶ ದ್ವಾರದಲ್ಲಿದ್ದ ವಿಷ್ಣು ದೇವರ ವಿಗ್ರಹ ಭಗ್ನ ಮಾಡಲಾಗಿದೆ.

ಕಿಡಿಗೇಡಿಯೊಬ್ಬ ತಂತಿ ಬೇಲಿ ಹಾಕಿದ್ದರೂ ವಿಷ್ಣುವಿಗ್ರಹವನ್ನು ಧ್ವಂಸ ಮಾಡಿದ್ದಾನೆ.

ಈ ಘಟನೆಯ ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಹಿಂದೂ ದೇವತೆಗಳು ಎಷ್ಟು ಸೇಫ್ ಎಂಬ ಪ್ರಶ್ನೆಯೂ ಮೂಡಿದೆ.

ದೇವಾಲಯದ ಸಿಬ್ಬಂದಿ ಚಂದ್ರಶೇಖರ್ ನೀಡಿದ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿದ್ದಾರೆ.

ಸಿಸಿಟಿವಿ ಕ್ಯಾಮರ ದೃಶ್ಯಗಳ ಆಧಾರಿಸಿ ನೀಡಿದ ದೂರಿನ ಮೇರೆಗೆ ಅಡೋನಹಳ್ಳಿ ಗ್ರಾಮದ ಶಂಕಿತ ವ್ಯಕ್ತಿ ವಿರುದ್ಧ ದೂರು ನೀಡಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...