ಪಡುಬಿದ್ರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಸನ್ನ ಪಿ ಎಸ್ ಇವರಿಗೆ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಗೌರವ

72

*ಪಡುಬಿದ್ರಿ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಸರಕಾರವು 2022 ರ ಪ್ರತಿಷ್ಠಿತ ಮುಖ್ಯ ಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳ ಆಯ್ಕೆ ಘೋಷಿಸಿದ್ದು.

. ಪ್ರಶಸ್ತಿ ಪುರಸ್ಕೃತರಲ್ಲಿ ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ , ಮಂಗಳೂರು ವಿವಿಧ ಕಡೆಗಳಲ್ಲಿ ಅಸಾಧಾರಣ ಪ್ರಾಮಾಣಿಕ ಹಾಗು ನಿಷ್ಠೆಯಿಂದ ದಕ್ಷ ಅಧಿಕಾರಿಯಾಗಿ ಸೇವೆಗೃೆದು ಪ್ರಸ್ತುತ

ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಅಗಿರುವ ಪ್ರಸನ್ನ ಪಿ.ಎಸ್ ರವರು ಕರ್ನಾಟಕ ಸರ್ಕಾರದ 2022 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಪುರಸ್ಕೃತರಾಗಿರುತ್ತಾರೆ.


*ಎಪ್ರಿಲ್ 2 ರಂದು ಬೆಂಗಳೂರು ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ..*

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...