ಮುಖ್ಯಮಂತ್ರಿ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿ ವಜಾ ಆದೇಶ

46

“ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಯನ್ನು ಇಂದು ವಜಾ ಮಾಡಲಾಗಿದೆ.

ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಇಂದು ಮಧ್ಯಾಹ್ನದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ

ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸರ್ಕಾರದ ಸಹಾಯಕರು,

ಕಿರಿಯ ಸಹಾಯಕರು ದಲಾಯತ್ ಹುದ್ದೆಯಲ್ಲಿದ್ದವರನ್ನು ಸೇವೆಯಿಂದ ವಜಾ ಮಾಡಲಾಗಿದೆ

. ಈ ಬಗ್ಗೆ ಸಿಎಂ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ.

ಇಂದು ಮಧ್ಯಾಹ್ನದಿಂದಲೇ ಕೆಲಸಕ್ಕೆ ಬಾರದಂತೆ ಸೂಚಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...