ನಕಲಿ ಚಿನ್ನ ಹಗರಣ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗೆ ಇಡಿ ದಾಳಿ ಅಧ್ಯಕ್ಷರ ಬಂಧನ

55

ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಬಂಧಿಸಿದ್ದಾರೆ.

ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು. ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ನಡೆಸಿದ್ದರು.

ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಗೌಡ ಅವರನ್ನು ಇಂದು ಅಧಿಕೃತವಾಗಿ ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ 1ನೇ ಸಿಸಿಹೆಚ್ ನ್ಯಾಯಾಲಯ, ಆರೋಪಿಯನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ

ಮಂಜುನಾಥ ಗೌಡಗೆ ಆರೋಗ್ಯ ಸಮಸ್ಯೆ ಹಿನ್ನೆಲೆ ಅಗತ್ಯ ವೈದ್ಯಕೀಯ ಸವಲತ್ತು ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದೆ ಮತ್ತು ದಿನದಲ್ಲಿ 30 ನಿಮಿಷ ವಕೀಲರಿಂದ ಮಂಜುನಾಥ್ ಗೌಡ ಭೇಟಿಗೆ ಕೋರ್ಟ್ ಅವಕಾಶ ನೀಡಿದೆ

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...

1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ ಐಟಮೈಸ್ಡ್ ಬಿಲ್ ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ ರೋಗಿ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್

ನವದೆಹಲಿ: ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯೊಂದು ಮನಸೋ ಇಚ್ಛೆ ಬಿಲ್ ಮಾಡಿ ಹಣ ಪೀಕುವ...

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಿದವರು ಮುಸ್ಲಿಮರೇ:: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ...