ಕರ್ನಾಟಕ ರಾಜ್ಯನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ

33

“ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ

. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಕೊಲೆ ಆಗಿದೆ ಎಂದು ವರದಿಯಾಗಿದೆ.

1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು.

ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...