ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿ ಯವರಿಗೆ ವಿಶ್ವಾಸ್ ವಿ‌.ಅಮೀನ್ ನೇತೃತ್ವದಲ್ಲಿ ಅಭಿನಂದನೆ

57

ಪಡುಬಿದ್ರಿ ಎ:27 :- ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದ ತಂಡ ಭರ್ಜರಿ ಬಹುಮತದಿಂದ ಜಯಭೇರಿ

ಜಯ ಸಾಧಿಸಿದ್ದು ಈ ಸಲುವಾಗಿ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿಯವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು..

ಈ ಸಂದರ್ಭದಲ್ಲಿ ಪಡುಬಿದ್ರಿ ರೋಟರಿ ಪೂರ್ವ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ , ರೌನಕ್ ಪುತ್ರನ್ ಪಡುಬಿದ್ರಿ ಉಪಸ್ಥಿತರಿದ್ದರು….

Leave a comment

Leave a Reply

Your email address will not be published. Required fields are marked *

Related Articles

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...