ಮುಖ್ಯ ವಿಷಯಕ್ಕೆ ಹೋಗಿ
The Karnataka Today
28 Sept
Latest

ಕಲೆ ಮತ್ತು ಮನರಂಜನೆ

1 ಸುದ್ದಿಗಳು
ಕಲೆ ಮತ್ತು ಮನರಂಜನೆ

ಇಂದು ಸಂಜೆ ಯುವ ದಸರಾಕ್ಕೆ ಚಾಲನೆ ಎಂಟು ದಿನಗಳ ಕಾಲ ಸಾಂಸ್ಕೃತಿಕ ವೈಭವ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಾದ 'ಯುವ ಸಂಭ್ರಮ-2026' ಸಾಂಸ್ಕೃತಿಕ ಹಬ್ಬಕ್ಕೆ ಇಂದು ಸಂಜೆ ಭರ್ಜರಿ ಚಾಲನೆ ದೊರೆಯಲಿದೆ. ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು ಮುಕ್ತ ಬಯಲು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಜೆ 4:30ಕ್ಕೆ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ: