ನಾನಾ ಪಾಟೇಕರ್ ನಿಧನ: 75ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಕೊನೆಯುಸಿರು
ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ನಾನಾ ಪಾಟೇಕರ್ ಅವರು 75ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದಲ್ಲಿರುವ ತಮ್ಮ ಮನೆಯಲ್ಲಿ ಅಕ್ಟೋಬರ್ 8ರಂದು ಬೆಳಗಿನ ಜಾವ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿ...

ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ನಾನಾ ಪಾಟೇಕರ್ ಅವರು 75ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದಲ್ಲಿರುವ ತಮ್ಮ ಮನೆಯಲ್ಲಿ ಅಕ್ಟೋಬರ್ 8ರಂದು ಬೆಳಗಿನ ಜಾವ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ಅಭಿಮಾನಿಗಳು ಹಾಗೂ ಚಿತ್ರರಂಗಕ್ಕೆ ಆಘಾತ ನೀಡಿದೆ. ಇದರ ಬೆನ್ನಲ್ಲೇ ಕೆಲ ತಿಂಗಳ ಹಿಂದೆ ವೈರಲ್ ಆಗಿದ್ದ ಅವರ ಫಿಟ್‌ನೆಸ್ ವಿಡಿಯೋ ಮತ್ತೊಮ್ಮೆ ಸೋಷಿಯಲ್ ಮೀಡಿಯಾಗಳಲ್ಲಿ




