ನಿಲ್ಲದ 'ಪ್ರೇಮದ ಊರಲ್ಲಿ' ಅಬ್ಬರ: ದೇಶ-ವಿದೇಶಗಳಲ್ಲೂ ಹೌಸ್‌ಫುಲ್ ಪ್ರದರ್ಶನ, ಹೆಚ್ಚಾಗುತ್ತಿದೆ ಕಲೆಕ್ಷನ್
ಕರ್ನಾಟಕದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ 'ಪ್ರೇಮದ ಊರಲ್ಲಿ' (Premada Ooralli) ದೇಶಾದ್ಯಂತ ಹಾಗೂ ವಿದೇಶಗಳಲ್ಲೂ ತೆರೆಕಂಡಿದೆ. ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್ ಮತ್ತು ಪುಣೆ ಸೇರಿದಂತೆ ಭಾರತದ ಪ್ರಮುಖ ಮ...

ಕರ್ನಾಟಕದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ 'ಪ್ರೇಮದ ಊರಲ್ಲಿ' (Premada Ooralli) ದೇಶಾದ್ಯಂತ ಹಾಗೂ ವಿದೇಶಗಳಲ್ಲೂ ತೆರೆಕಂಡಿದೆ. ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್ ಮತ್ತು ಪುಣೆ ಸೇರಿದಂತೆ ಭಾರತದ ಪ್ರಮುಖ ಮೆಟ್ರೋ ನಗರಗಳಲ್ಲಿ ಬೆಳಗಿನ ಪ್ರದರ್ಶನಗಳು ಆರಂಭವಾಗಿವೆ. ಯುನೈಟೆಡ್ ಅರಬ್ ಎಮಿರೆಟ್ಸ್ (UAE) ಮತ್ತು ಕತಾರ್‌ನಲ್ಲಿ ಮುಂಗಡ ಬುಕಿಂಗ್ ಓಪನ್ ಆಗಿದ್ದು, ಅಮೆರಿಕದಲ್ಲೂ (US) ಸೀಮಿತ ಪ್ರದರ್ಶನಗಳು ಆರಂಭವಾಗಿವೆ.




