ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸಿನಿಮಾ

ಬೆಂಗಳೂರಿನಲ್ಲಿ ಖ್ಯಾತ ನಿರ್ಮಾಪಕ ಸಿಲ್ಕ್ ಮಂಜುನಾಥ್ ನಿಧನ

ಕನ್ನಡದ ಕಲ್ಟ್ ಕ್ಲಾಸಿಕ್ 'ಎ' ಸಿನಿಮಾದ ನಿರ್ಮಾಪಕ ಬಿ. ಜಿ. ಮಂಜುನಾಥ್ ಅಲಿಯಾಸ್ ಸಿಲ್ಕ್ ಮಂಜು ಅವರು ಅನಾರೋಗ್ಯದಿಂದ ತಮ್ಮ 65ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಬಟ್ಟೆ ವ್ಯಾಪಾರಿಯಾಗಿದ್ದ ಇವರು ಚಿತ್ರರಂಗಕ್ಕೆ ಬಂದು...

ಉಪೇಂದ್ರರ 'ಎ' ಚಿತ್ರಕ್ಕೆ ಬಂಡವಾಳ ಹೂಡಿದ್ದ ಕನ್ನಡದ ಖ್ಯಾತ ನಿರ್ಮಾಪಕ ಸಿಲ್ಕ್ ಮಂಜು ವಿಧಿವಶ
ಹಂಚಿಕೊಳ್ಳಿ:

ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕ ಬಿ.ಜಿ.ಮಂಜುನಾಥ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಮ್ಮ 69ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ರೇಷ್ಮೆ ಉದ್ಯಮಿಯಾಗಿದ್ದ ಇವರು ಉಪೇಂದ್ರ ಅವರ ಎ ಚಿತ್ರದ ಮೂಲಕ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ತಮ್ಮ ವೃತ್ತಿಜೀವನದಲ್ಲಿ 50ಕ್ಕೂ ಹೆಚ್ಚು ಚಲನಚಿತ್ರಗಳನ್ನು ನಿರ್ಮಿಸಿರುವ ಇವರು, ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ. ಇಂದು ಬನಶಂಕರಿ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ.

ಹಂಚಿಕೊಳ್ಳಿ: