ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸಿನಿಮಾ

ರಾಮಾಯಣ ಸಿನಿಮಾ: ಏಳು ದಿನಗಳಲ್ಲಿ ವಿಶ್ವದಾದ್ಯಂತ 934.55 ಕೋಟಿ ರೂಪಾಯಿ ಗಳಿಕೆ

ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಸಿನಿಮಾ ಕೇವಲ ಒಂದು ವಾರದಲ್ಲಿ ವಿಶ್ವದಾದ್ಯಂತ ₹934.55 ಕೋಟಿ ಗಳಿಸಿದೆ. ಏಳನೇ ದಿನವೂ ಉತ್ತಮ ಕಲೆಕ್ಷನ್ ಮಾಡಿರುವ ಚಿತ್ರ, 2026ರ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ಎರಡನ...

ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ; ಒಂದೇ ವಾರದಲ್ಲಿ ₹1,000 ಕೋಟಿ ಸಮೀಪ ಕಲೆಕ್ಷನ್ ಮಾಡಿದ ಯಶ್ ಸಿನಿಮಾ..!
ಹಂಚಿಕೊಳ್ಳಿ:

ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಚಿತ್ರವು ಬಿಡುಗಡೆಯಾದ ಮೊದಲ ವಾರದಲ್ಲೇ ಜಾಗತಿಕ ಮಟ್ಟದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ನವೆಂಬರ್ 5ರಂದು ತೆರೆಕಂಡ ಈ ಸಿನಿಮಾ ಏಳನೇ ದಿನದ ಅಂತ್ಯಕ್ಕೆ ಒಟ್ಟು 934.55 ಕೋಟಿ ರೂಪಾಯಿ ಗಳಿಸಿದೆ. ಭಾರತದಲ್ಲಿ ಏಳನೇ ದಿನ 70.65 ಕೋಟಿ ರೂಪಾಯಿ ಗಳಿಕೆ ದಾಖಲಾಗಿದ್ದು, ವಿದೇಶಿ ಮಾರುಕಟ್ಟೆಯಿಂದ 25 ಕೋಟಿ ರೂಪಾಯಿ ಹರಿದುಬಂದಿದೆ. ರಣಬೀರ್ ಕಪೂರ್ ಮತ್ತು ಯಶ್ ಅಭಿನಯದ ಈ ಚಿತ್ರವು 2026ರ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಹಂಚಿಕೊಳ್ಳಿ: