ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸಿನಿಮಾ

ರಾಮಾಯಣ ಸಿನಿಮಾ ವಿತರಣೆ ಜವಾಬ್ದಾರಿ ಹೊತ್ತ ನಟ ಯಶ್

‘ಕೆಜಿಎಫ್’ ಸರಣಿಯ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಯಶ್, ಈಗ ‘ರಾಮಾಯಣ’ ಚಿತ್ರದ ಮೂಲಕ ಮತ್ತೊಮ್ಮೆ ದೊಡ್ಡ ಮಟ್ಟದ ಸಿನಿಮಾ ಅನುಭವ ನೀಡಲು ಸಜ್ಜಾಗಿದ್ದಾರೆ. ಈ ಚಿತ್ರದಲ್ಲಿ ಅವರು ಲಂಕಾಧಿಪತಿ ರಾವಣನ ಪಾತ್ರದ...

· ಕೋಲಾರ
YASH Master Plan: 'ರಾಮಾಯಣ'ದ ಬಿಡುಗಡೆ ಹೊತ್ತಲ್ಲಿ ಎಂದೂ ಮಾಡಿರದ ಭಾರೀ 'ಮಾಸ್ಟರ್ ಪ್ಲ್ಯಾನ್‌'ಗೆ ಕೈಹಾಕಿದ ಯಶ್!
ಹಂಚಿಕೊಳ್ಳಿ:

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ರಾಮಾಯಣ ಚಿತ್ರವು ನವೆಂಬರ್ 5ರಂದು ಪ್ರಪಂಚದಾದ್ಯಂತ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ನಟಿಸುತ್ತಿರುವ ಯಶ್, ತಮ್ಮ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಯ ಮೂಲಕ ಕರ್ನಾಟಕದಲ್ಲಿ ಚಿತ್ರದ ವಿತರಣೆಯನ್ನು ಕೈಗೆತ್ತಿಕೊಂಡಿದ್ದಾರೆ. ನಟನೆಯ ಜೊತೆಗೆ ಸಹ ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸುತ್ತಿರುವ ಯಶ್, ರಾಜ್ಯದಾದ್ಯಂತ ಸಿನಿಮಾವನ್ನು ತಲುಪಿಸಲು ಯೋಜನೆ ರೂಪಿಸಿದ್ದಾರೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಸನ್ನಿ ಡಿಯೋಲ್ ಪ್ರಮುಖ ಪಾತ್ರಗಳಲ್ಲಿರುವ ಈ ಮಹಾಕಾವ್ಯವನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

ಹಂಚಿಕೊಳ್ಳಿ: