ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಬೆಂಗಳೂರಿನಲ್ಲಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿಡಿಯೋ ತನಿಖೆ ಚುರುಕು

ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಕುರಿತು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ವಿಡಿಯೋದ ಸತ್ಯಾಸತ್ಯತೆ, ಮೂಲ ಸೃಷ್ಟಿಕರ್ತರು ಹಾಗೂ ತಾಂತ್ರಿಕ ಅಂಶಗಳನ್ನು ಪರಿಶೀಲ...

· ಬೆಂಗಳೂರು ನಗರ
ವೈರಲ್ ವಿಡಿಯೋ ಮೂಲ ಪತ್ತೆಗೆ ಮುಂದಾದ ಸೈಬರ್ ಪೊಲೀಸರು: ಮೂರು ಆಯಾಮಗಳಲ್ಲಿ ಸಿದ್ದರಾಮಯ್ಯ ದೂರಿನ ತನಿಖೆ ಶುರು
ಹಂಚಿಕೊಳ್ಳಿ:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ವೈರಲ್ ಆಗಿರುವ ಸ್ಟಿಂಗ್ ಆಪರೇಷನ್ ವಿಡಿಯೋ ಕುರಿತು ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ವಿಡಿಯೋ ಅಪ್‌ಲೋಡ್ ಮಾಡಲಾದ ಖಾತೆಗಳ ವಿವರ ನೀಡುವಂತೆ ಯೂಟ್ಯೂಬ್ ಸಂಸ್ಥೆಗೆ ಪೊಲೀಸರು ಇ-ಮೇಲ್ ಮೂಲಕ ಮನವಿ ಸಲ್ಲಿಸಿದ್ದಾರೆ. ಈ ವಿಡಿಯೋ ನಕಲಿಯೇ ಅಥವಾ ಸತ್ಯವೇ ಎಂಬುದು, ಇದನ್ನು ಹರಡಿದವರಾರು ಮತ್ತು ವಿಡಿಯೋ ಎಡಿಟ್ ಆಗಿದೆಯೇ ಎಂಬ ಮೂರು ಆಯಾಮಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಯೂಟ್ಯೂಬ್‌ನಿಂದ ಅಧಿಕೃತ ಮಾಹಿತಿ ಬಂದ ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ತನಿಖಾ ತಂಡ ಸಜ್ಜಾಗಿದೆ.

ಹಂಚಿಕೊಳ್ಳಿ: