ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ದೆಹಲಿ: ರೈಲಿನಲ್ಲಿ ಜೋರಾಗಿ ಸಂಗೀತ ಹಾಕಿದರೆ ದಂಡ ಮತ್ತು ಜೈಲು ಶಿಕ್ಷೆ ಕಡ್ಡಾಯ

ರೈಲಿನಲ್ಲಿ ಮತ್ತು ರೈಲ್ವೆ ಆವರಣದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿ ಜೋರಾಗಿ ಹಾಡು ಅಥವಾ ವಿಡಿಯೋ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ. ನಿಯಮ ಉಲ್ಲಂಘಿಸಿದರೆ 1000 ರೂ. ದಂಡ ಅಥವಾ ಟಿಕೆಟ್ ವಶಪಡಿಸಿಕೊಳ್ಳಬಹುದು....

ರೈಲು ಪ್ರಯಾಣಿಕರೇ, ಮೊಬೈಲ್​ನಲ್ಲಿ ಜೋರಾಗಿ ಸಂಗೀತ ಹಾಕಿದ್ರೆ ಜೈಲಿನ ಹಾಗೂ ದಂಡ ಫಿಕ್ಸ್​: ಹೊಸ ರೂಲ್ಸ್​
ಹಂಚಿಕೊಳ್ಳಿ:

ರೈಲು ಮತ್ತು ರೈಲ್ವೆ ಆವರಣದಲ್ಲಿ ಮೊಬೈಲ್ ಸ್ಪೀಕರ್ ಬಳಸಿ ಜೋರಾಗಿ ಸಂಗೀತ ಅಥವಾ ವಿಡಿಯೋಗಳನ್ನು ವೀಕ್ಷಿಸುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ. ಇಂತಹ ಕೃತ್ಯಗಳಿಂದ ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ ಇಲಾಖೆ ಈ ಕಠಿಣ ಕ್ರಮ ಕೈಗೊಂಡಿದೆ. ನಿಯಮ ಉಲ್ಲಂಘಿಸುವವರಿಂದ ಒಂದು ಸಾವಿರ ರೂಪಾಯಿ ದಂಡ ವಸೂಲಿ ಮಾಡುವುದರ ಜೊತೆಗೆ ಅವರನ್ನು ಆವರಣದಿಂದ ಹೊರಹಾಕುವ ಅಧಿಕಾರ ಅಧಿಕಾರಿಗಳಿಗೆ ಇದೆ. ಪದೇ ಪದೇ ತಪ್ಪು ಮಾಡುವವರಿಗೆ ಆರು ತಿಂಗಳ ಜೈಲು ಶಿಕ್ಷೆ ಅಥವಾ ಐದು ಸಾವಿರ ರೂಪಾಯಿ ದಂಡ ಅಥವಾ ಎರಡನ್ನೂ ವಿಧಿಸಲು ರೈಲ್ವೆ ಇಲಾಖೆ ಅವಕಾಶ ಕಲ್ಪಿಸಿದೆ.

ಹಂಚಿಕೊಳ್ಳಿ: