ಮುಖ್ಯ ವಿಷಯಕ್ಕೆ ಹೋಗಿ
The Karnataka Today
17 Oct
ಅಪರಾಧ

ಕೋಟದಲ್ಲಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೋಟದ ಬಿಲ್ಲಾಡಿಯಲ್ಲಿ ವ್ಯಕ್ತಿಯೊಬ್ಬರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಕೋಟ ಪೊಲೀಸ್ ...

· ಉಡುಪಿ
ಪೊಲೀಸ್ ತನಿಖೆ
ಹಂಚಿಕೊಳ್ಳಿ:

ಕೋಟದ ಬಿಲ್ಲಾಡಿಯಲ್ಲಿ ವ್ಯಕ್ತಿಯೊಬ್ಬರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 43/2026 ರಂತೆ ಪ್ರಕರಣ ದಾಖಲಾಗಿದೆ.

ಕೋಟ ಪೊಲೀಸ್ ಠಾಣೆ

ಹಂಚಿಕೊಳ್ಳಿ: