ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ: ಸಲ್ಮಾನ್ ಖಾನ್ ಜೊತೆಗಿನ ದ್ವೇಷದ ಹಿನ್ನೆಲೆ ಏನು

ಸಲ್ಮಾನ್ ಖಾನ್ ಮತ್ತು ಬಿಷ್ಣೋಯ್ ಗ್ಯಾಂಗ್ ನಡುವಿನ ವೈಷಮ್ಯಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುವುದು 1998ರ ಕೃಷ್ಣಮೃಗ ಬೇಟೆ ಪ್ರಕರಣ. ರಾಜಸ್ಥಾನದ ಜೋಧ್‌ಪುರ ಸಮೀಪ ‘ಹಮ್ ಸಾಥ್ ಸಾಥ್ ಹೈ’ ಚಿತ್ರದ ಚಿತ್ರೀಕರಣದ ಸಂದರ್ಭದಲ...

28 ವರ್ಷದಿಂದ ಸಲ್ಮಾನ್ ಖಾನ್ ಬೆನ್ನುಬಿಡದ ಬಿಷ್ಣೋಯ್ ಗ್ಯಾಂಗ್, ಏನಿದು ಮ್ಯಾಟರ್? ಏಕಿಷ್ಟು ದ್ವೇಷದ ದಳ್ಳುರಿ?
ಹಂಚಿಕೊಳ್ಳಿ:

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ ಎಂಬ ವರದಿಗಳ ಬೆನ್ನಲ್ಲೇ ಸಲ್ಮಾನ್ ಖಾನ್ ಜೊತೆಗಿನ ಹಳೆಯ ವೈಷಮ್ಯ ಮತ್ತೆ ಚರ್ಚೆಗೆ ಬಂದಿದೆ. 1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಬಿಷ್ಣೋಯ್ ಸಮುದಾಯವು ಅವರ ವಿರುದ್ಧ ದ್ವೇಷ ಸಾಧಿಸುತ್ತಿದೆ. ಈ ಹಿಂದೆ 2018ರಲ್ಲಿ ಜೋಧ್‌ಪುರದಲ್ಲಿ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಹಾಕಿದ್ದನು. ಸಲ್ಮಾನ್ ಖಾನ್ ಜೊತೆ ನಿಕಟ ಸಂಪರ್ಕ ಹೊಂದಿರುವವರನ್ನು ಗುರಿಯಾಗಿಸುವ ಮೂಲಕ ಈ ಗ್ಯಾಂಗ್ ಪ್ರಚಾರ ಮತ್ತು ಸುಲಿಗೆಯ ತಂತ್ರಗಳನ್ನು ಬಳಸುತ್ತಿದೆ ಎಂದು ಶಂಕಿಸಲಾಗಿದೆ.

ಹಂಚಿಕೊಳ್ಳಿ: