
ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಆರೋಪಿ ಮಹದೇವಸ್ವಾಮಿ ಜಾಮೀನು ಅರ್ಜಿ ವಜಾ
ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ (Sulwadi Temple poison case) ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ (Immadi Mahadevaswamy) ಮಧ್ಯಂತರ ಜಾಮೀನು (Interim Bail) ಅರ್ಜಿ ವಜಾ ಮಾಡಲಾಗಿದೆ....


















