
ಹಾವೇರಿಯ ಬತ್ತಿಕೊಪ್ಪದಲ್ಲಿ ಪ್ರಿಯಕರ ಮತ್ತು ಸ್ನೇಹಿತರಿಗೆ ಕಂಬಕ್ಕೆ ಕಟ್ಟಿ ಹಲ್ಲೆ
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಯ ನೆಪದಲ್ಲಿ ಬಂದ ಯುವಕ ಹಾಗೂ ಆತನ ಸ್ನೇಹಿತರ ಮೇಲೆ ಯುವತಿಯ ಸಂಬಂಧಿಕರು ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಯುವಕರನ್ನು ಕಂಬಕ್ಕೆ ಕಟ್ಟಿ ಅರೆ...



