
ಕರ್ನಾಟಕ
ನಡುರಾತ್ರಿ ಚನ್ನಪಟ್ಟಣ ಆಸ್ಪತ್ರೆಗೆ ಯು.ಟಿ ಖಾದರ್ ಭೇಟಿ – ಸಿಬ್ಬಂದಿಗೆ ತರಾಟೆ
ರಾಮನಗರ: ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣ (Channapatna) ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ ಖಾದರ್ (U.T Khader) ಭೇಟಿ ನೀಡಿದ್ದರು. ಖಾಸಗಿ ಕಾರ್ಯಕ್ರಮ ನಿಮಿತ್ತ ತಡರಾತ್ರಿ ಚನ್ನಪಟ್ಟಣಕ್ಕೆ...
