ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

2028ರ ಅಕ್ಟೋಬರ್ ವೇಳೆಗೆ ಭಾರತದ ಸ್ವಂತ ಬ್ರ್ಯಾಂಡ್ ಸ್ಮಾರ್ಟ್‌ಫೋನ್ ಬಿಡುಗಡೆ: ಅಶ್ವಿನಿ ವೈಷ್ಣವ್

ನವದೆಹಲಿ: 2028ರ ವೇಳೆಗೆ ಭಾರತವು ತನ್ನದೇ ಆದ ಸ್ವದೇಶಿ ಸ್ಮಾರ್ಟ್‌ಫೋನ್‌ಗಳನ್ನು ಹೊಂದಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.ದೆಹಲಿಯಲ್ಲಿ ಮಾಧ್ಯಮ ಸಂಸ್ಥೆಯೊಂದರ ಶೃಂಗ...

2028ರ ವೇಳೆಗೆ ಭಾರತದ ಸ್ವಂತ ಬ್ರ್ಯಾಂಡ್‌ ಸ್ಮಾರ್ಟ್‌ಫೋನ್ ಮಾರುಕಟ್ಟೆ ಪ್ರವೇಶಿಸಲಿದೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಹಂಚಿಕೊಳ್ಳಿ:

2028ರ ಅಕ್ಟೋಬರ್ 23ರ ವೇಳೆಗೆ ಭಾರತೀಯ ವಿನ್ಯಾಸ ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳನ್ನು ಹೊಂದಿರುವ ಸಂಪೂರ್ಣ ಸ್ವದೇಶಿ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಬರಲಿವೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ದೆಹಲಿಯಲ್ಲಿ ತಿಳಿಸಿದ್ದಾರೆ. ಸದ್ಯ ಭಾರತೀಯ ಕಂಪನಿಯೊಂದು ಅಮೆರಿಕದ ಪ್ರಮುಖ ದೂರಸಂಪರ್ಕ ಸಂಸ್ಥೆಗೆ 5ಜಿ ಮೊಬೈಲ್ ಫೋನ್‌ಗಳನ್ನು ವಿನ್ಯಾಸಗೊಳಿಸಿ ಪೂರೈಸುವ ಮೂಲಕ ಈ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಮೊಬೈಲ್ ಫೋನ್ ನಿರ್ಮಾಣದ ಸಂಕೀರ್ಣತೆಯನ್ನು ವಿವರಿಸಿದ ಸಚಿವರು, 2014ರ ನಂತರ ಮೇಕ್ ಇನ್ ಇಂಡಿಯಾ ಯೋಜನೆಯಿಂದ ಉತ್ಪಾದನಾ ವಲಯದಲ್ಲಿ ಹೊಸ ಚೈತನ್ಯ ಮೂಡಿದೆ ಎಂದು ಅಭಿಪ್ರಾಯಪಟ್ಟರು.

ಹಂಚಿಕೊಳ್ಳಿ: