ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಅರುಣಾಚಲ ಪ್ರದೇಶದ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ

ನವದೆಹಲಿ: ಇಂಡೋ-ಚೀನಾ ಗಡಿಯಲ್ಲಿ ಮತ್ತೆ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ ಭುಗಿಲೆದಿದ್ದು, ಡೋಕ್ಲಾಂ, ಗಲ್ವಾನ್ ರೀತಿಯ ಸಂಘರ್ಷ ಏರ್ಪಡುತ್ತಿದೆ ಎಂದು ಹೇಳಲಾಗಿದೆ.ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮಹಾನ...

ಮತ್ತೆ ಚೀನಾ ಕ್ಯಾತೆ, ಗಲ್ವಾನ್ ರೀತಿಯ ಸಂಘರ್ಷ; ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯೊಂದಿಗೆ ಮತ್ತೆ ಮುಖಾಮುಖಿ?
ಹಂಚಿಕೊಳ್ಳಿ:

ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ಮುಖಾಮುಖಿ ಉಂಟಾಗಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ಐಟಿಬಿಪಿ ಮಹಾನಿರ್ದೇಶಕ ಶತ್ರುಜೀತ್ ಕಪೂರ್ ಅವರು ಚೀನಾ ಸೇನೆಯ ಇತ್ತೀಚಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಚೀನಾ ಪಡೆಗಳು ನಿಗದಿತ ಗಸ್ತು ನಿಯಮಗಳನ್ನು ಉಲ್ಲಂಘಿಸಿ ನಡೆದುಕೊಳ್ಳುತ್ತಿರುವುದು ಗಡಿಯಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಉಭಯ ದೇಶಗಳ ನಡುವಿನ ಗಡಿ ವಿವಾದ ಬಗೆಹರಿಸಲು ರಾಜತಾಂತ್ರಿಕ ಹಾಗೂ ಸೇನಾ ಮಟ್ಟದ ಮಾತುಕತೆಗಳು ಮುಂದುವರಿದಿವೆ.

ಹಂಚಿಕೊಳ್ಳಿ: